ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಬಿಗ್ ಅಲರ್ಟ್: ₹2,000 ಹಣ ಮುಂದುವರಿಸಲು ‘ಜೀವಿತ ಪ್ರಮಾಣಪತ್ರ’ ಕಡ್ಡಾಯವಾಗುತ್ತಾ?

ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಆಧಾರವಾಗಿರುವ ₹2,000 ಸಹಾಯಧನ ಈಗ ಹೊಸ ನಿಯಮದ ಸನ್ನಿವೇಶದಲ್ಲಿ ಚರ್ಚೆಗೆ ಬಂದಿದೆ. ಮನೆ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ, ದೈನಂದಿನ ಖರ್ಚುಗಳಿಗೆ ಅವಲಂಬಿತವಾಗಿರುವ ಈ ಮೊತ್ತ ಮುಂದುವರಿಯಲು ಇನ್ಮುಂದೆ ‘ಜೀವಿತ ಪ್ರಮಾಣಪತ್ರ’ ಕಡ್ಡಾಯಗೊಳ್ಳಬಹುದು ಎಂಬ ಸುದ್ದಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಸರ್ಕಾರ ಗಂಭೀರ ಪರಿಶೀಲನೆ ನಡೆಸುತ್ತಿದೆ. ಫಲಾನುಭವಿಗಳ ಪಟ್ಟಿಯಲ್ಲಿ ಇರುವ ಅಕ್ರಮಗಳನ್ನು ತಡೆಗಟ್ಟಲು ಹೊಸ ಕ್ರಮಗಳನ್ನು ರೂಪಿಸುವ ಪ್ರಕ್ರಿಯೆ ಆರಂಭವಾಗಿದೆ. ಏನಿದು ‘ಜೀವಿತ … Read more