ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಏರಿಕೆ ಸಾಧ್ಯತೆ? ಮಧ್ಯಮ ವರ್ಗಕ್ಕೂ ಸಿಗಬಹುದೇ ಹೊಸ ಅವಕಾಶ

Karnataka BPL ration card income limit increase to 3 lakh discussion in assembly eligibility update

ಬೆಂಗಳೂರು: ರಾಜ್ಯದ ಪಡಿತರ ಚೀಟಿ (Ration Card) ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಯ ಸಾಧ್ಯತೆ ಕಂಡುಬಂದಿದೆ. ಹಲವು ವರ್ಷಗಳಿಂದ ಬದಲಾಗದೆ ಉಳಿದಿರುವ ಬಿಪಿಎಲ್ (BPL) ಕಾರ್ಡ್ ಪಡೆಯುವ ಆದಾಯ ಮಿತಿಯನ್ನು ಹೆಚ್ಚಿಸುವ ಕುರಿತು ಕರ್ನಾಟಕ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಮಿತಿಯನ್ನು ₹1.2 ಲಕ್ಷದಿಂದ ₹3 ಲಕ್ಷದವರೆಗೆ ಏರಿಸುವ ಪ್ರಸ್ತಾಪ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎನ್ನುವ ಮಾಹಿತಿ ಹೊರಬಿದ್ದಿದೆ. ಈ ಬದಲಾವಣೆ ಜಾರಿಯಾದರೆ, ಈಗವರೆಗೂ ಬಿಪಿಎಲ್ ಸೌಲಭ್ಯಗಳಿಂದ ದೂರವಿದ್ದ ಸಾವಿರಾರು ಕುಟುಂಬಗಳಿಗೆ ಹೊಸ ಅವಕಾಶ ಸಿಗುವ ಸಾಧ್ಯತೆ … Read more