ಮಾತೃ ವಂದನಾ ಯೋಜನೆ: ಕೇಂದ್ರ ಸರ್ಕಾರದಿಂದ ಗರ್ಭಿಣಿಯರಿಗೆ ಸಿಗಲಿದೆ ₹11,000 ಆರ್ಥಿಕ ನೆರವು
ಬೆಂಗಳೂರು: ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳಲ್ಲಿ ಪ್ರಮುಖವಾದುದು ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ (PMMVY). ಗರ್ಭಧಾರಣೆ ಸಮಯದಲ್ಲಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವುದರ ಜೊತೆಗೆ ಪೌಷ್ಟಿಕ ಆಹಾರ ಹಾಗೂ ಆರೋಗ್ಯ ತಪಾಸಣೆಗಳನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಇತ್ತೀಚಿನ ಮಾರ್ಗಸೂಚಿಗಳ ಪ್ರಕಾರ ಈ ಯೋಜನೆಯಡಿ ಮೊದಲ ಮಗುವಿಗೆ ₹5,000 ಹಾಗೂ ಎರಡನೇ ಮಗು ಹೆಣ್ಣು ಆಗಿದ್ದರೆ ₹6,000 ಸಹಾಯಧನ ನೀಡಲಾಗುತ್ತದೆ. ಹೀಗಾಗಿ ಒಬ್ಬ ತಾಯಿ … Read more